ಕನ್ನಡ ಚಿತ್ರರಂಗದ ಹಿರಿಯ ಪೋಷಕ ನಟ ಮತ್ತು ಹಾಸ್ಯ ನಟ ದೊಡ್ಡಣ್ಣ' ಅರುವತ್ತನೇ ಹುಟ್ಟುಹಬ್ಬವನ್ನು ಆಚರಿಸಿಕೊಂಡರು. 300ಕ್ಕೂ ಹೆಚ್ಚು ಕನ್ನಡ ಚಿತ್ರಗಳಲ್ಲಿ ಅಭಿನಯಿಸಿರುವ ದೊಡ್ಡಣ್ಣ ಶಿವಮೊಗ್ಗ್ಗ ಬಳಿಯ ತಮ್ಮ ಹುಟ್ಟೂರಿನಲ್ಲಿ ನಂತರ ಬೆಂಗಳೂರು ವೆಸ್ಟ್ ಆಫ್ ಕಾರ್ಡ್ ರಸ್ತೆಯ ಇಸ್ಕಾನ್ ಮಂದಿರದಲ್ಲಿ ಭಾನುವಾರ ತಮ್ಮ ಹುಟ್ಟುಹಬ್ಬವನ್ನು ಆಚರಿಸಿಕೊಂಡರು
No comments:
Post a Comment